ಸುದ್ದಿ ಸಂಕ್ಷಿಪ್ತ

ಉಚಿತ ಎಫ್‍ಡಿಎ, ಎಸ್‍ಡಿಎ ಪರೀಕ್ಷಾ ಕಾರ್ಯಗಾರ

ಮೈಸೂರು,ಮಾ.12-ನಗರದ ಜೆ.ಜೆ.ಎಜುಕೇಷನ್ ಇನ್ ಸ್ಟಿಟ್ಯೂಟ್ ವತಿಯಿಂದ ಮಾ.15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಉಚಿತ ಎಫ್‍ಡಿಎ ಮತ್ತು ಎಸ್‍ಡಿಎ ಪರೀಕ್ಷಾ ಕಾರ್ಯಗಾರ  ಹಮ್ಮಿಕೊಳ್ಳಲಾಗಿದೆ. ಹೆಚ್ಚಿ ಮಾಹಿತಿಗಾಗಿ ಮೊ.ಸಂ. 8431542727, 7349314352 ಅನ್ನು ಸಂಪರ್ಕಿಸಬಹುದು. (ಎಂ.ಎನ್)

 

Leave a Reply

comments

Related Articles

error: