ಮೈಸೂರು

ತಂತ್ರಜ್ಞಾನ, ಸಲಕರಣೆ ಕುರಿತ ಕಾರ್ಯಾಗಾರಕ್ಕೆ ಚಾಲನೆ

ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಜೆ.ಎಸ್.ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನ ಸಭಾಂಗಣದಲ್ಲಿ ಬಯೋ ಇನ್ ಫಾರ್ಮ್ಯಾಟಿಕ್ಸ್ ವಿನ್ಯಾಸ, ತಂತ್ರಜ್ಞಾನ, ಸಲಕರಣೆ ಕುರಿತು ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಾಗಾರವನ್ನು ಪ್ರೊಸೆಟ್ಟಾ ಬಯೋಕಾನ್ ಫಾರ್ಮಟೆಕ್ಸ್ ಪ್ರೈವೇಟ್ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಡಾ.ಧರ್ಮಪ್ರಸಾದ್ ಉದ್ಘಾಟಿಸಿದರು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಂ.ಮಹದೇವಪ್ಪ, ಕಾಲೇಜಿನ ಸಿಇಒ ಪ್ರೊ.ಪಿ.ವಿ.ಸಾಂಬಶಿವಯ್ಯ ಮತ್ತಿತರರು ಉಪಸ್ಥಿತರಿದ್ದರು. (ಎಸ್.ಎಚ್)

Leave a Reply

comments

Related Articles

error: