ಸುದ್ದಿ ಸಂಕ್ಷಿಪ್ತ

ಸಮ್ಮೇಳನ

ರಾಷ್ಟ್ರೀಯ ಸೇವಾ ಯೋಜನಾ ಘಟಕ ಜಿ.ಎಸ್.ಎಸ್.ಎಸ್ ಮಹಿಳಾ ತಾಂತ್ರಿಕ ಮಹಾವಿದ್ಯಾಲಯ ಯುವಬ್ರಿಗೇಡ್ ಸಂಯುಕ್ತಾಶ್ರಯದಲ್ಲಿ  ಮಾ.16ರಂದು ಮಧ್ಯಾಹ್ನ 2ಗಂಟೆಗೆ ಎಂ.ಗೋವಿಂದರಾವ್ ಮೆಮೋರಿಯಲ್ ಹಾಲ್ ನಲ್ಲಿ ಸ್ವಾಮಿ ವಿವೇಕಾನಂದ ಅಕ್ಕ ನಿವೇದಿತಾ ಕಿರು ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.

ಉದ್ಘಾಟನೆಯನ್ನು ರಾಮಕೃಷ್ಣಾಶ್ರಮದ ಆತ್ಮಜ್ಞಾನಂದಜಿ ಮಹಾರಾಜ್ ನೆರವೇರಿಸಲಿದ್ದು, ಮುಖ್ಯಅತಿಥಿಗಳಾಗಿ  ಚಕ್ರವರ್ತಿ ಸೂಲಿಬೆಲೆ ಭಾಗವಹಿಸಲಿದ್ದಾರೆ.

Leave a Reply

comments

Related Articles

error: