ಕರ್ನಾಟಕಪ್ರಮುಖ ಸುದ್ದಿ

ರಾಜ್ಯ ಬಜೆಟ್‍ನಲ್ಲಿ ಕೃಷಿ ಕ್ಷೇತ್ರ

  1. ಕೃಷಿ ಭಾಗ್ಯ ಯೋಜನೆ – ಕರಾವಳಿ ಮತ್ತು ಮಲೆನಾಡು ಪ್ರದೇಶಗಳ (ಅಚ್ಚುಕಟ್ಟು ಪ್ರದೇಶಗಳನ್ನು ಹೊರತುಪಡಿಸಿ) ಎಲ್ಲ ತಾಲ್ಲೂಕುಗಳಿಗೆ ವಿಸ್ತರಣೆ – ೬೦೦ ಕೋಟಿ ರೂ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಗೆ ೩೧.೫ ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಸೇರ್ಪಡೆ.
  2. ಕೇಂದ್ರದ ನೆರವಿನ ಜೊತೆಗೆ ರಾಜ್ಯ ಸರ್ಕಾರದ ಸಂಪನ್ಮೂಲಗಳಿಂದ ೮೪೫ ಕೋಟಿ ರೂ. ನೆರವು. ನೀರಿನ ವಿವೇಕಯುತ ಮತ್ತು ದಕ್ಷ ಬಳಕೆಗೆ ೧.೮ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ೨ ಹೆ. ವರೆಗೆ ಶೇ.೯೦ ರ/ ಹಾಗೂ ೫ ಹೆ. ವರೆಗೆ ಶೇ. ೫೦ರ/ ಸಹಾಯಧನದಲ್ಲಿ ಹನಿ ಮತ್ತು ತುಂತುರು ನೀರಾವರಿ ಘಟಕ ವಿತರಣೆ- ೩೭೫ ಕೋಟಿ ರೂ.
  3. ಕೃಷಿ ಯಂತ್ರಧಾರೆ ಕಾರ್ಯಕ್ರಮದಡಿ ಹೋಬಳಿಗಳಲ್ಲಿ ೨೫೦ ಹೆಚ್ಚು ಕೇಂದ್ರಗಳ ಸ್ಥಾಪನೆ- ೧೨೨ ಕೋಟಿ ರೂ. ಬೇಸಾಯದ ವೆಚ್ಚದ ಕಡಿತ, ಸುಧಾರಿತ ತಾಂತ್ರಿಕತೆ ಅಳವಡಿಕೆಯನ್ನು ಉತ್ತೇಜಿಸಲು, ಭತ್ತ, ದ್ವಿದಳ ಧಾನ್ಯಗಳು ಮತ್ತು ಎಣ್ಣೆಬೀಜಗಳ ಉತ್ಪಾದನೆ ಹೆಚ್ಚಳಕ್ಕೆ ರೈತರ ಖಾತೆಗೆ ನೇರವಾಗಿ ಪ್ರೋತ್ಸಾಹಧನ- ೧೦೦ ಕೋಟಿ ರೂ.
  4. ಪ್ರತಿ ತಾಲ್ಲೂಕು ಕೇಂದ್ರದಲ್ಲಿ ಒಂದರಂತೆ ೧೭೪ ಗ್ರಾಮೀಣ ಕೃಷಿ ಯಂತ್ರೋಪಕರಣ/ ಸೇವಾ ಕೇಂದ್ರಗಳ ಸ್ಥಾಪನೆ; ಪ್ರತಿ ಕೇಂದ್ರ ಸ್ಥಾಪನೆಗೆ ಬ್ಯಾಂಕ್ ಲಿಂಕೇಜ್‌ನೊಂದಿಗೆ ೫ ಲಕ್ಷ ರೂ. ಅಥವಾ ಗರಿ/ ಶೇ. ೫೦ ಸಹಾಯಧನ; ಪರಿಶಿ/ ಜಾತಿ/ಪಂಗಡದವರಿಗೆ ಗರಿ/ ಶೇ. ೭೫ ರ/ ಸಹಾಯಧನ ೧೦ ಕೋಟಿ ರೂ.

(ಕೆಕೆಕೆ/ಎನ್‍ಬಿಎನ್‍)

Leave a Reply

comments

Related Articles

error: