ಕರ್ನಾಟಕಪ್ರಮುಖ ಸುದ್ದಿ

ರಾಜ್ಯ ಬಜೆಟ್‍ನಲ್ಲಿ ತೋಟಗಾರಿಕೆ ಕ್ಷೇತ್ರ

  1. ತೋಟಗಾರಿಕೆ ಇಲಾಖೆಯಡಿ ಮೊಟ್ಟ ಮೊದಲ ಬಾರಿಗೆ ಕೃಷಿ ಭಾಗ್ಯ ಯೋಜನೆ ಅನು/ನ; ೨೦೦ ಕೋಟಿ ರೂ. ಪ್ರತ್ಯೇಕ ಅನುದಾನ.
  2. ೨೦,೦೦೦ ಎಕರೆ ಪ್ರದೇಶಕ್ಕೆ ತೋಟಗಾರಿಕಾ ಬೆಳೆಗಳ ವಿಸ್ತರಣೆಗೆ ೨೦,೦೦೦ ರೈತರಿಗೆ ೪೦ ಲಕ್ಷ ಉತ್ತಮ ಗುಣಮಟ್ಟದ ಸಸಿ ನೆಡುವ ಸಾಮಗ್ರಿ ಪೂರೈಕೆ- ೫ ಕೋಟಿ ರೂ. ಇಲಾಖೆಯ ೪೧೮ ತೋಟಗಳಲ್ಲಿ ಮುಂದಿನ ೫ ವ/ಗಳಲ್ಲಿ ೧೦೦ ಮಾದರಿ ತೋಟಗಳ ಅಭಿವೃದ್ಧಿ- ೧೦ ಕೋಟಿ ರೂ. ಉತ್ತಮ ಗುಣಮಟ್ಟದ ಗೇರುಬೀಜ ಬೆಳೆಗಳ ಅಭಿವೃದ್ಧಿಗೆ ಗೇರು ಅಭಿವೃದ್ಧಿ ಮಂಡಳಿ ಪ್ರಾರಂಭ; ೧೦,೦೦೦ಕ್ಕೂ ಹೆಚ್ಚಿನ ರೈತರಿಗೆ ಅನುಕೂಲ – ೧೦ ಕೋಟಿ ರೂ. ೧೦,೦೦೦ ಹೆಕ್ಟೇರ್ ಪ್ರದೇಶದಲ್ಲಿನ, ತೆಂಗಿನ ತೋಟಗಳ ಪುನಃಶ್ಚೇತನ ಮತ್ತು ಉತ್ಪಾದಕತೆ ಹೆಚ್ಚಳಕ್ಕೆ ಕ್ರಮ; ೧೦,೦೦೦
  3. ರೈತರಿಗೆ ಅನುಕೂಲ – ೧೦ ಕೋಟಿ ರೂ. ೫,೦೦೦ ಹೆಕ್ಟೇರ್ ಪ್ರದೇಶದಲ್ಲಿ ಮಾವಿನ ತೋಟಗಳ ಪುನಃಶ್ಚೇತನ ಮತ್ತು ಉತ್ಪಾದಕತೆ ಹೆಚ್ಚಳಕ್ಕೆ ಕ್ರಮ; ೫,೦೦೦ ಮಾವು ಬೆಳೆಗಾರರಿಗೆ ಅನುಕೂಲ – ೧೦ ಕೋಟಿ ರೂ. ಉತ್ತಮ ಗುಣಮಟ್ಟದ ಮಾವು ಉತ್ಪಾದನೆಗಾಗಿ, ಮಾವು ಬೆಳೆಗಾರರು ಜಾಗತಿಕ ಪ್ರಮಾಣಪತ್ರ ಪಡೆದುಕೊಳ್ಳುವುದಕ್ಕೆ ಉತ್ತೇಜನ; ೧೦೦ ಎಪಿಎಂಸಿ ಮಾರುಕಟ್ಟೆಗಳಲ್ಲಿ ವೈಜ್ಞಾನಿಕ ಹಣ್ಣು ಮಾಗಿಸುವ ಸೌಲಭ್ಯ ಕಲ್ಪಿಸಲು ೧೦ ಕೋಟಿ ರೂ.
  4. ಸಂಬಾರ ಅಭಿವೃದ್ಧಿ ಮಂಡಳಿ ಮೂಲಕ ಒಣಮೆಣಸಿನಕಾಯಿ, ಮೆಣಸು ಮತ್ತು ಅರಿಷಿನ ಇತ್ಯಾದಿ ಬೆಳೆಗಾರರಿಗೆ ಉತ್ತಮ ಕೊಯ್ಲೋತ್ತರ ಮತ್ತು ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ನೆರವು; ೭೦೦೦ ರೈತರಿಗೆ ಅನುಕೂಲ ಕಲ್ಪಿಸುವ ಗುರಿ – ೩ ಕೋಟಿ ರೂ. ನೀರಾವನ್ನು ಪುಷ್ಟಿದಾಯಕ ಪೇಯವನ್ನಾಗಿ ಇಳಿಸಲು ಹಾಗೂ ಇದನ್ನು ಇತರ ಉದ್ದೇಶಗಳಿಗೆ ಬಳಸುವುದಕ್ಕೆ ಸಂಸ್ಕರಿಸಲು ಆಯ್ದ ತೆಂಗು ಉತ್ಪಾದಕ ಕಂಪನಿಗಳಿಗೆ ಮತ್ತು ರೈತ ಉತ್ಪಾದಕ ಕಂಪನಿಗಳಿಗೆ ಲೈಸನ್ಸ್ ನೀಡಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯ ಕಲ್ಪಿಸಲು ಉತ್ತೇಜನ – ೩ ಕೋಟಿ ರೂ. ಹೊಸ ತಂತ್ರಜ್ಞಾನದೊಂದಿಗೆ ಹಾಗೂ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಮಳೆ ನಿರೋಧಕ ಶೆಲ್ಟರ್‌ನೊಂದಿಗೆ ಬೆಂಗಳೂರಿನ ಇಂದಿರಾಗಾಂಧಿ ಸಂಗೀತ ಕಾರಂಜಿ ನವೀಕರಣ.
  5. ಶೇ.೯೦ರಷ್ಟು ಸಹಾಯಧನದೊಂದಿಗೆ ೩೫,೦೦೦ ರೈತರಿಗೆ ಹನಿ ನೀರಾವರಿ ವ್ಯವಸ್ಥೆ – ೨೩೩ ಕೋಟಿ ರೂ. ಪ್ರತಿ ತಾಲ್ಲೂಕಿಗೆ ೧೦ರಂತೆ ನೀರಿನ ಟ್ಯಾಂಕರ್‌ಗಳನ್ನು ಖರೀದಿಸಲು ರೈತರಿಗೆ ಶೇ.೫೦ ರ/ (ಗರಿ/ ೫೦,೦೦೦ ರೂ.ಗಳು) ಸಹಾಯಧನ.

(ಕೆಕೆಕೆ/ಎನ್‍ಬಿಎನ್‍)

Leave a Reply

comments

Related Articles

error: