ಸುದ್ದಿ ಸಂಕ್ಷಿಪ್ತ

ಶ್ರೀವೈರಮುಡಿ ಬ್ರಹ್ಮೋತ್ಸವದ ಸಾರ್ವಜನಿಕ ಆಚರಣೆ ರದ್ದು

ಮಂಡ್ಯ (ಮಾ.25): ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆ ಗ್ರಾಮದಲ್ಲಿ ಏಪ್ರಿಲ್ 2 ರಂದು ನಡೆಯಲಿರುವ ಶ್ರೀ ಚಲುವನಾರಾಯಣಸ್ವಾಮಿ ದೇವರ ಶ್ರೀ ವೈರಮುಡಿ ಬ್ರಹ್ಮೋತ್ಸವ ಆಚರಣೆಯನ್ನು ಸಾಂಕೇತಿಕವಾಗಿ ದೇವಸ್ಥಾನದ ಒಳಾಂಗಣದಲ್ಲಿ ಆಚರಿಸಲಾಗುತ್ತದೆ ಹಾಗೂ ಸಾರ್ವಜನಿಕ ಮೆರವಣಿಗೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಲಯ ಪ್ರಕಟಣೆಯಲ್ಲಿ ತಿಳಿಸಿದೆ.
(ಎನ್.ಬಿ)

Leave a Reply

comments

Related Articles

error: