ಮೈಸೂರು

ಸಂತೆ ಸರಗೂರು ತಾಲೂಕಾಗಿ ಘೋಷಣೆ: ಅಭಿನಂದನೆ

ಮುಖ್ಯಮಂತ್ರಿ ಸಿದ್ದರಾಮಯ್ಯ 21 ಜಿಲ್ಲೆಗಳಲ್ಲಿ 49 ಹೊಸ ತಾಲೂಕುಗಳನ್ನು ಘೋಷಿಸಿದ್ದಾರೆ. ಮೈಸೂರು ಜಿಲ್ಲೆಯ  ಹೆಚ್.ಡಿ.ಕೋಟೆ ತಾಲೂಕಿನ  ಸಂತೆ ಸರಗೂರು ಅನ್ನು ತಾಲ್ಲೂಕು ಕೇಂದ್ರವಾಗಿ ಈ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ಹೆಚ್.ಡಿ.ಕೋಟೆ ತಾಲೂಕಿನ ಸಂತೆ ಸರಗೂರನ್ನು ನೂತನ ತಾಲೂಕನ್ನಾಗಿ ಘೋಷಣೆ ಮಾಡಿದ್ದಕ್ಕೆ ಸ್ಥಳೀಯರು, ಸಾರ್ವಜನಿಕರು ಮುಖ್ಯಮಂತ್ರಿಗಳನ್ನು, ಲೋಕಸಭಾ ಸದಸ್ಯರನ್ನು ಅಭಿನಂದಿಸಿ, ಸಂತಸ ವ್ಯಕ್ತಪಡಿಸಿದ್ದಾರೆ. (ಎಚ್.ಎನ್-ಎಸ್.ಎಚ್)

Leave a Reply

comments

Related Articles

error: