ಮೈಸೂರು

ಶಾಸಕರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ವಿ.ಸೋಮಣ್ಣ

ಮೈಸೂರು,ಮಾ.30:- ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಇಂದು  ಜಿಲ್ಲಾ ಪಂಚಾಯತ್ ಸಭಾಂಗಣದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ  ಎಲ್ಲಾ ಕ್ಷೇತ್ರಗಳ ಶಾಸಕರು, ಹಾಗೂ ಆಯಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೋವಿಡ್-19 ಹಿನ್ನೆಲೆಯಲ್ಲಿ ಕೈಗೊಂಡಿರುವ ಸಿದ್ಧತೆಯ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು.

ಈ ಸಭೆಯಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ. ರಾಮದಾಸ್, ಡಾ.ಯತೀಂದ್ರ ಸಿದ್ದರಾಮಯ್ಯ, ಕೆ.ಮಹದೇವ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ, ಮುಡಾ ಆಯುಕ್ತ ಕಾಂತರಾಜ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: