ಮೈಸೂರು

ಮೈಸೂರಿನಲ್ಲಿ ಮತ್ತೆ ನಾಲ್ವರಿಗೆ ಕೊರೋನಾ ಸೋಂಕು ದೃಢ

ಮೈಸೂರು,ಮಾ.30:-  ಮೈಸೂರಿನಲ್ಲಿ ಮತ್ತೆ ನಾಲ್ವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಮಾಹಿತಿ ನೀಡಿದರು.

ಮಾಧ್ಯಮಗಳಿಗೆ ಉತ್ತರಿಸಿದ ಅವರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12ಕ್ಕೆ ಏರಿದೆ.  ಸೋಂಕಿತರು ನಂಜನಗೂಡಿನ ಜ್ಯುಬಿಲಿಯೆಂಟ್ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುವ  ನಾಲ್ವರು ಕಾರ್ಮಿಕರಿಗೆ ಕೊರೋನಾ ವೈರಸ್ ಇರುವುದು ದೃಢವಾಗಿದೆ, ಆರು ಜನರನ್ನು ಮೈಸೂರಿನ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಇಂದು ಮತ್ತೆ ಆರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದರು, (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: