ಮೈಸೂರು

ಫಾರ್ಮಸಿ ವಿದ್ಯಾರ್ಥಿ ನೇಣಿಗೆ ಶರಣು

ಜೆ.ಎಸ್. ಎಸ್. ನ ಫಾರ್ಮಸಿ ವಿದ್ಯಾರ್ಥಿಯೋರ್ವ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ  ಮೈಸೂರಿನಲ್ಲಿ ನಡೆದಿದೆ.

ಮೃತನನ್ನು  ಯಶಸ್ ನಗರದಲ್ಲಿ ವಾಸಿಸುತ್ತಿದ್ದ ಕೇರಳದ ಫಾವದ್ ಹಮೀದ್ (21)ಎಂದು ಗುರುತಿಸಲಾಗಿದೆ. ಈತ ಡಿ.ಫಾರ್ಮ 3 ನೇ ವರ್ಷದ ವಿದ್ಯಾರ್ಥಿಯಾಗಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.
ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: