ಪ್ರಮುಖ ಸುದ್ದಿ

ಕೊರೋನಾ ಕರ್ತವ್ಯ : ಸ್ವಯಂ ಸೇವಕರ ನೋಂದಣಿಗೆ ಅವಕಾಶ

ರಾಜ್ಯ( ಮಡಿಕೇರಿ) ಮಾ.31 : ಕೋವಿಡ್-19 ರ ಸಂಬಂಧ ಕರ್ತವ್ಯ ನಿರ್ವಹಿಸಲು ಸ್ವಯಂ ಸೇವಕರ ಅಗತ್ಯವಿದ್ದು, ಇದಕ್ಕಾಗಿ ಸ್ವಯಂ ಸೇವಕರು ನೋಂದಾಯಿಸಿಕೊಳ್ಳಲು ಕೊಡಗು ಜಿಲ್ಲಾ ವೆಬ್‍ಸೈಟ್ ನಲ್ಲಿ ಅವಕಾಶ ಕಲ್ಪಿಸಲಾಗಿದೆ.
https://kodagu.nic.in/en/covid-19 ಕ್ಕೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: