ಪ್ರಮುಖ ಸುದ್ದಿ

ಪುಟಾಣಿ ನಗರದಲ್ಲಿ ಕಾರ್ಮಿಕರಿಗೆ ಆಹಾರ ಪೂರೈಕೆ

ರಾಜ್ಯ( ಮಡಿಕೇರಿ) ಏ.1 :- ಮಡಿಕೇರಿಯ ಪುಟಾಣಿ ನಗರದಲ್ಲಿ ವಾಸವಾಗಿರುವ 36 ಮಂದಿ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆ ವತಿಯಿಂದ ದಿನಸಿ ಮತ್ತು ಅಗತ್ಯ ಸಾಮಾಗ್ರಿಯನ್ನು ವಿತರಿಸಲಾಯಿತು.

ತಹಶೀಲ್ದಾರರಾದ ಮಹೇಶ್, ತಾಲೂಕು ಕಾರ್ಮಿಕ ಅಧಿಕಾರಿ ಎಂ.ಎಂ ಯತ್ನಟ್ಟಿ ಇತರರು ಹಾಜರಿದ್ದರು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: