ಪ್ರಮುಖ ಸುದ್ದಿ

ಕೊಡಗಿನಲ್ಲಿ ಕಂಪಿಸಿದ ಭೂಮಿ : ಹಾರಂಗಿ ಸಿಸ್ಮೋಗ್ರಾಫ್ ನಲ್ಲಿ 2.6 ತೀವ್ರತೆ ದಾಖಲು

ರಾಜ್ಯ( ಮಡಿಕೇರಿ)ಏ.3:- ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ಕುಶಾಲನಗರ, ಕೂಡಿಗೆ ಹೆಬ್ಬಾಲೆ ಸೇರಿದಂತೆ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ.

ಭೂ ಕಂಪನದ ಅನುಭವವಾಗುತ್ತಿದ್ದಂತೆ ಮನೆಯಿಂದ ಜನತೆ ಹೊರಗೆಬಂದಿದ್ದಾರೆ. ಭೂ ಕಂಪನದ ಅನುಭವದಿಂದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಹಾರಂಗಿ ಸಿಸ್ಮೋಗ್ರಾಫ್ ನಲ್ಲಿ 2.6 ತೀವ್ರತೆ ದಾಖಲಾಗಿದೆ ಎಂದು  ಅಣೆಕಟ್ಟು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: