ಮೈಸೂರು

ಕೊರೋನಾ ಭೀತಿ ಹಿನ್ನಲೆ : ಕೇಂದ್ರ ಕಾರಾಗೃಹ ದಲ್ಲಿ ಔಷಧಿ ಸಿಂಪಡಣೆ

ಮೈಸೂರು,ಏ.4:-  ಕೊರೋನಾ ಭೀತಿ ಹಿನ್ನಲೆಯಲ್ಲಿ ಪಾಲಿಕೆ ಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಗರದ ಕೇಂದ್ರ ಕಾರಾಗೃಹ ದಲ್ಲಿ ಔಷಧಿ ಸಿಂಪಡಣೆ ಮಾಡಲಾಗಿದೆ.

ಖೈದಿಗಳ ಆರೋಗ್ಯ ದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗಿದ್ದು, ಪಾಲಿಕೆ ಅಧಿಕಾರಿಗಳ ನೇತೃತ್ವದಲ್ಲಿ ಔಷಧಿ ಸಿಂಪಡಣೆ ನಡೆದಿದೆ. ಕಾರಾಗೃಹ ದಲ್ಲಿ ಮಾಸ್ಕ್, ಸ್ಯಾನಿಟೈಸರ್ ಬಳಸಲು ಸೂಚನೆ ನೀಡಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: