ಮೈಸೂರು

ಮೈಸೂರಿನಲ್ಲಿ  ಮತ್ತೆ ಏಳು ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ : ಒಟ್ಟು 35ಕ್ಕೇರಿದ ಸಂಖ್ಯೆ

ಮೈಸೂರು,ಏ.6:- ಮೈಸೂರಿನಲ್ಲಿ  ಮತ್ತೆ ಏಳು ಮಂದಿಯಲ್ಲಿ ಕೊರೋನಾ ವೈರಸ್ ಸೋಂಕಿರುವುದು ದೃಢಪಟ್ಟಿದೆ.

ಇಲ್ಲಿಯವರೆಗೆ 28ಮಂದಿ ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿತ್ತು. ಇದೀಗ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತ ಸಂಖ್ಯೆ 163ಕ್ಕೆ ಏರಿಕೆಯಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: