ಕರ್ನಾಟಕ

ಕರ್ನಾಟಕ ವಿಶ್ವವಿದ್ಯಾಲಯ ಬಿ.ಎಡ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು (ಏ.7): ಕೋವಿಡ್-19ರ ಕಾರಣಕ್ಕಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಬಿ.ಎಡ್ 1 ಹಾಗೂ 3ನೇ ಸೆಮಿಸ್ಟರ್ ಪರೀಕ್ಷಾ ನಡೆಸಬೇಕಿದ್ದ ವೇಳಾಪಟ್ಟಿಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಮೌಲ್ಯಮಾಪನ ವಿಭಾಗದ ಕುಲಸಚಿವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

(ಎನ್.ಬಿ)

Leave a Reply

comments

Related Articles

error: