ಮೈಸೂರು

ಮೈಸೂರು ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ : 37ಕ್ಕೇರಿಕೆ

ಮೈಸೂರು,ಏ.9:-  ಮಹಾಮಾರಿ ಕೊರೋನಾ ವೈರಸ್  ಸೋಂಕಿತರ ಸಂಖ್ಯೆ ಮೈಸೂರು ಜಿಲ್ಲೆಯಲ್ಲಿ  ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮೈಸೂರು ಜಿಲ್ಲೆಯಲ್ಲಿ ಇಂದು ಮತ್ತೆರಡು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಮೈಸೂರು ಜಿಲ್ಲೆಯಲ್ಲಿ  ಇದುವರೆಗೆ ಒಟ್ಟು 35 ಕೊರೋನಾ ಪಾಸಿಟಿವ್ ಪ್ರಕರಣವಿತ್ತು. ಇಂದು ಮತ್ತೆರಡು ಸೇರುವ ಮೂಲಕ 37ಕ್ಕೆ ಏರಿಕೆಯಾಗಿದೆ.  ಮನೆಯಿಂದ ಹೊರಬರಬೇಡಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಎಷ್ಟು ಹೇಳಿದರೂ ಜನತೆ ಕೇಳಿಸಿಕೊಳ್ಳುತ್ತಲೇ ಇಲ್ಲ.  ರಾಜ್ಯದಲ್ಲಿ ಒಟ್ಟು 191ಕ್ಕೇ ಏರಿಕೆಯಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: