ಮೈಸೂರು

ಮೈಸೂರಿನಲ್ಲಿ ಮತ್ತೆ ಐದು ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆ : 45ಕ್ಕೆ ಏರಿಕೆ

ಮೈಸೂರು,ಏ.11:- ಮೈಸೂರು ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ ಐದು ಕೊರೋನಾ ವೈರಸ್ ಸೋಂಕು ದೃಢಪಟ್ಟಿವೆ.

ಇಬ್ಬರು ಈಗಾಗಲೇ ಡಿಸ್ಚಾರ್ಜ್ ಆಗಿದ್ದಾರೆ ಎನ್ನಲಾಗಿದ್ದರೂ ಅವರ ಮೇಲೆ  ಇನ್ನೂ   ನಿಗಾ ಇಡಲಾಗಿದೆ ಎನ್ನಲಾಗುತ್ತಿದೆ. ಒಟ್ಟು 45 ಕೊರೋನಾ ವೈರಸ್ ಸೋಂಕಿತರು ಇದ್ದಾರೆ.

ನಂಜನಗೂಡು ಜ್ಯುಬಿಲಿಯೆಂಟ್ ಕೊರೋನಾ ವೈರಸ್ ಸೋಂಕು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.(ಕೆ.ಎಸ್,ಎಸ್.ಎಚ್)

Leave a Reply

comments

Related Articles

error: