ಮೈಸೂರು

ಮಹದೇಶ್ವರನಿಗೆ ಪೂಜೆ ಸಲ್ಲಿಸಿದ ಬಿಎಸ್ ವೈ: ಪರಿಮಳಾ ನಾಗಪ್ಪ ಬಿಜೆಪಿ ಸೇರ್ಪಡೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಮಲೆಮಹದೇಶ್ವರ ಬೆಟ್ಟದಲ್ಲಿ ಭಾರತೀಯ ಜನತಾಪಕ್ಷದ ಕಾರ್ಯಕರ್ತರು ಹಾಗೂ ರಾಜ್ಯಾಧ್ಯಕ್ಷರ ಸಮ್ಮುಖ ಮಾಜಿ ಶಾಸಕಿ ಪರಿಮಳಾ ನಾಗಪ್ಪ ತಮ್ಮ ಬೆಂಬಲಿಗರೊಡನೆ ಭಾರತೀಯ ಪಕ್ಷವನ್ನು ಸೇರಿದರು. ಪಕ್ಷಕ್ಕೆ ಸೇರ್ಪಡೆಗೊಂಡ ಪರಿಮಳಾ ನಾಗಪ್ಪರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: