ಮೈಸೂರು

ಆರ್.ಎಸ್.ಎಸ್. ಕಚೇರಿಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ : ಸಮಾಲೋಚನೆ

ಮೈಸೂರು,ಏ.15:- ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಬುಧವಾರ ಮೈಸೂರಿನ  ಆರ್.ಎಸ್.ಎಸ್. ಕಚೇರಿ ಮಾಧವಕೃಪಗೆ ಭೇಟಿ ನೀಡಿ ಸಂಘದ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಮೈಸೂರು ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ, ಮಾಜಿ ಪ್ರಧಾನ ಕಾರ್ಯದರ್ಶಿ ರಾಜೀವ್, ಜಿಲ್ಲಾಧ್ಯಕ್ಷ ಎಸ್.ಡಿ.ಮಹೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂದೀಶ್, ಜಿಲ್ಲಾ ಕಾರ್ಯದರ್ಶಿಗಳಾದ ಭಾಗ್ಯಶ್ರೀ, ವೇದರಾಜ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: