ಮೈಸೂರು

ಕಾಂಗ್ರೆಸ್ ಮುಖಂಡ ಹರೀಶ್ ಗೌಡರಿಂದ ಬಡವರಿಗೆ ದಿನಸಿ ಕಿಟ್ ವಿತರಣೆ

ಮೈಸೂರು,ಏ.29-ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿನ ಬಡವರಿಗೆ ಕಾಂಗ್ರೆಸ್ ಮುಖಂಡ ಹರೀಶ್ ಗೌಡ ಅವರು ಇಂದು ದಿನಸಿ ಕಿಟ್ ವಿತರಿಸಿದರು.

ನಜರ್ ಬಾದ್ ವಾರ್ಡ್ ನಂ 40 ರಲ್ಲಿ ಶ್ರೀ ಮಹದೇಶ್ವರ ದೇವಸ್ಥಾನ, ಕಾಮಾಟಗೇರಿಯ ಮುರುಗಾದೇವಿ ದೇವಸ್ಥಾನದಲ್ಲಿ 700 ಮಂದಿಗೆ ದಿನಸಿ ಕಿಟ್ ವಿತರಿಸಲಾಯಿತು.

ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಿರ್ದೇಶಕ ಎಸ್.ಆರ್.ರವಿಕುಮಾರ್ ಇತರರು ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: