ಸುದ್ದಿ ಸಂಕ್ಷಿಪ್ತ

ಮೇ 2 ರಂದು ಮಕ್ಕಳ ಸಮಸ್ಯೆಗಳ ಬಗ್ಗೆ ಫೋನ್ ಇನ್ ಕಾರ್ಯಕ್ರಮ

ರಾಜ್ಯ( ಮಡಿಕೇರಿ) ಏ.30 :- ಕೊಡಗು ವೈದ್ಯಕೀಯ ಕಾಲೇಜಿನ ಮಕ್ಕಳ ತಜ್ಞರು ಮಕ್ಕಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮೇ 2 ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೂರವಾಣಿ ಮೂಲಕ ಮಾಹಿತಿ ನೀಡಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಕೋರಿದೆ. 9480610807 ಸಂಪರ್ಕಿಸಬಹುದಾಗಿದೆ.(ಕೆಸಿಐ,ಎಸ್.ಎಚ್)

Leave a Reply

comments

Related Articles

error: