ಮೈಸೂರು

ಸಂಸದ ಶ್ರೀನಿವಾಸ ಪ್ರಸಾದ್ ನಿವಾಸಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ

ಮೈಸೂರು,ಮೇ.9:- ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀನಿವಾಸ ಪ್ರಸಾದ್ ಅವರ ಮೈಸೂರು ನಿವಾಸಕ್ಕೆ   ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನಿನ್ನೆ ಭೇಟಿ ನೀಡಿ ಉಭಯ ಕುಶಲೋಪರಿ ವಿಚಾರಿಸಿ ಸಮಾಲೋಚನೆ ನಡೆಸಿದರು.

ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ಹರ್ಷವರ್ಧನ್ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: