ಮೈಸೂರು

ಜಲದ ಕಣ್ಣು ಕೃತಿ ಲೋಕಾರ್ಪಣೆ

ಮೈಸೂರಿನ ಗಾಲ್ಫಕ್ಲಬ್ ರಸ್ತೆಯಲ್ಲಿರುವ ಖಾಸಗಿ ರೆಸಾರ್ಟ್ ನಲ್ಲಿ ಖ್ಯಾತ ಅಂಕಣಕಾರ, ವಾಗ್ಮಿ ಪ್ರೊ. ಕೃಷ್ಣೇಗೌಡರ ಜಲದ ಕಣ್ಣು ಕೃತಿಯನ್ನು ಲೋಕಾರ್ಪಣೆಗೊಳಿಸಲಾಯಿತು.

ಈ ಸಂದರ್ಭ ಸುತ್ತೂರು ಶಿವಾರಾತ್ರಿ ದೇಶಿಕೆಂದ್ರ ಸ್ವಾಮೀಜಿ, ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ವಿಜಯವಾಣಿ ಪತ್ರಿಕೆಯ ಸಂಪಾದಕ ಹರಿಪ್ರಕಾಶ್ ಕೋಣೆಮನೆ  ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. (ಬಿ.ಎಂ-ಎಸ್.ಎಚ್)

Leave a Reply

comments

Related Articles

error: