ಮೈಸೂರು

ವಿದ್ಯುತ್ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ರೈತರ ಸಭೆ

ಮೈಸೂರು,ಮೇ.15:-   ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ  ಚೆಸ್ಕಾಂ ಎಂ ಡಿ ಕಛೇರಿಯ ಆವರಣದಲ್ಲಿಂದು ಅಧಿಕಾರಿಗಳು ಮತ್ತು  ರೈತರು ರೈತರ ವಿದ್ಯುತ್ ಸಮಸ್ಯೆಗಳ ಬಗ್ಗೆ ಸಭೆ ನಡೆಸಿದರು.

ಈ ಸಂದರ್ಭ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಚೆಸ್ಕಾಂ ಎಂಡಿ ಗೋಪಾಲಕೃಷ್ಣ  ಮತ್ತಿತರ  ಅಧಿಕಾರಿಗಳು ಮತ್ತು  ರೈತರು  ಭಾಗವಹಿಸಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: