ಮೈಸೂರು

ಜೀವನದಲ್ಲಿ ಜಿಗುಪ್ಸೆ : ವ್ಯಕ್ತಿ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆ ಹೊಂದಿದ ವ್ಯಕ್ತಿಯೋರ್ವ ಲಾಡ್ಜ್ ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ನೇಣಿಗೆ ಶರಣಾದವನನ್ನು  ಚಾಮರಾಜನಗರ ಜಿಲ್ಲೆ ಮಳ್ಳಹಳ್ಳಿಯ ಮಹದೇವಸ್ವಾಮಿ ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗೋಪಿಕಾ ಲಾಡ್ಜ್ ನಲ್ಲಿಯೇ ಆತ ನೇಣಿಗೆ ಶರಣಾಗಿದ್ದಾನೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: