ಸುದ್ದಿ ಸಂಕ್ಷಿಪ್ತ

ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ ಸ್ಥಳಾಂತರ

ರಾಜ್ಯ(ಮಡಿಕೇರಿ) ಮೇ 21 : ಇದುವರೆಗೆ ನಗರದ ತಹಶೀಲ್ದಾರರ ಕಚೇರಿ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯು ನಗರದ ಜೂನಿಯರ್ ಕಾಲೇಜು ಆವರಣದಲ್ಲಿನ ನೂತನ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ. ಹೆಚ್ಚಿನ ಮಾಹಿತಿಗೆ ಇ-ಮೇಲ್ ವಿಳಾಸ [email protected] ದೂ.ಸಂ:08272-228337 ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೊ ಅವರು ತಿಳಿಸಿದ್ದಾರೆ.(ಕೆಸಿಐ,ಎಸ್.ಎಚ್)

Leave a Reply

comments

Related Articles

error: