ಮೈಸೂರು

ಸ್ವಚ್ಛತೆ ಕಾಯ್ದುಕೊಳ್ಳುವಂತೆ ಸಹಾಯವಾಗಲು  65 ಹೊಸ ಆಟೋ ಟಿಪ್ಪರ್ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು,ಮೇ.30:- ಮೈಸೂರು ಮಹಾನಗರ ಪಾಲಿಕೆಯ 65 ವಾರ್ಡ್ ಗಳಿಗೆ ಸ್ವಚ್ಛತೆ ಕಾಯ್ದುಕೊಳ್ಳುವಂತೆ ಸಹಾಯವಾಗಲು  ಒಂದರಂತೆ  65 ಹೊಸ ಆಟೋ ಟಿಪ್ಪರ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ.ಸೋಮಶೇಖರ್ ಹಸಿರು ನಿಶಾನೆ ತೋರಿಸುವ ಚಾಲನೆ ನೀಡಿದರು.

ಈ ಸಂದರ್ಭ ಪಾಲಿಕೆಯ ಮೇಯರ್ ತಸ್ನೀಂ, ಉಪಮೇಯರ್ ಶ್ರೀಧರ್, ಪಾಲಿಕೆಯ ಸದಸ್ಯ ಗೋಪಿ ಸೇರಿದಂತೆ ಇತರ ಸದಸ್ಯರು, ಪಾಲಿಕೆಯ ಆಯುಕ್ತ ಗುರುದತ್ ಹೆಗಡೆ ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: