ಪ್ರಮುಖ ಸುದ್ದಿ

ನಗರಸಭೆ ಪೌರಾಯುಕ್ತರಾಗಿ ಪಿ.ಶ್ರೀನಿವಾಸ್ ಅಧಿಕಾರ ಸ್ವೀಕಾರ

ರಾಜ್ಯ( ಮಡಿಕೇರಿ) ಜೂ.2 :- ನಗರಸಭೆ ಪೌರಾಯುಕ್ತರಾಗಿ ಪಿ.ಶ್ರೀನಿವಾಸ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಇದುವರೆಗೆ ಪೌರಾಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಎಲ್.ರಮೇಶ್ ಅವರು ವಯೋನಿವೃತ್ತಿ ಹೊಂದಿದ್ದು, ಅವರಿಂದ ಅಧಿಕಾರ ವಹಿಸಿಕೊಂಡಿದ್ದಾರೆ.
ಪಿ.ಶ್ರೀನಿವಾಸ್ ಅವರು ಭೂ ದಾಖಲೆಗಳ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚುವರಿಯಾಗಿ ನಗರಸಭೆ ಪೌರಾಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: