ಪ್ರಮುಖ ಸುದ್ದಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ

ರಾಜ್ಯ(ಬೆಂಗಳೂರು)ಜೂ.3:-  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಕಾರಜೋಳ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಹಾಗೂ ಇಲಾಖೆಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: