ಮೈಸೂರು

ಜಿ.ಪಂ ಸ್ಥಾಯಿ ಸಮಿತಿ  ವಿಚಾರವಾಗಿ ಪೂರ್ವಭಾವಿ ಸಭೆ

ಮೈಸೂರು,ಜೂ.6:- ಮಾಜಿ ಸಚಿವರಾದ ಸಾ.ರಾ ಮಹೇಶ್ ಅವರ ಮೈಸೂರಿನ ಕಚೇರಿಯಲ್ಲಿ ಮೈಸೂರಿನ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ  ವಿಚಾರವಾಗಿ ಇಂದು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: