ಮೈಸೂರು

ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟಿಸಿದ ಶಾಸಕ ಜಿ.ಟಿ.ದೇವೇಗೌಡ

ಮೈಸೂರು,ಜೂ.17:- ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಲಕ್ಷ್ಮಿಪುರ ಗ್ರಾಮದಲ್ಲಿಂದು ಶುದ್ದ ಕುಡಿಯುವ ನೀರಿನ ಘಟಕವನ್ನು ಶಾಸಕರಾದ ಜಿ.ಟಿ.ದೇವೇಗೌಡ  ಉದ್ಘಾಟಿಸಿದರು.

ಈ ಸಂದರ್ಭ ಜಿ.ಪಂ.ಸದಸ್ಯರಾದ ದಿನೇಶ್, ತಾ.ಪಂ.ಸದಸ್ಯರಾದ ತುಳಸಿ ಗೋವಿಂದರಾಜು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮುಖಂಡರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: