ಮೈಸೂರು

ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೋಗ ದಿನ ಆಚರಣೆ

ಮೈಸೂರು,ಜೂ.22:- ನಗರದ ಶಂಕರಮಠ ರಸ್ತೆಯಲ್ಲಿರುವ ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿನ್ನೆ  ಅಂತರರಾಷ್ಟ್ರೀಯ ಯೋಗ   ಎಲ್ಲಾ ಅಂಗಸಂಸ್ಥೆಯ ಮುಖ್ಯಸ್ಥರು, ದೈಹಿಕ ಶಿಕ್ಷಣದ ವಿಭಾಗದ ವತಿಯಿಂದ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. (ಎಸ್.ಎಚ್)

Leave a Reply

comments

Related Articles

error: