ಮೈಸೂರು

ನರಸಿಂಹರಾಜ ಕ್ಷೇತ್ರಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಸೋರಿಕೆ : ದುರಸ್ತಿ ಕಾರ್ಯ

ಮೈಸೂರು,ಜು.3:- ನರಸಿಂಹರಾಜ ಕ್ಷೇತ್ರಕ್ಕೆ ನೀರು ಸರಬರಾಜಾಗುವ ಮೇಗಳಾಪುರ ಬಳಿಯ ಮುಖ್ಯ ಪೈಪ್ ಲೈನ್ ನಲ್ಲಿ ಸೋರಿಕೆಯುಂಟಾಗಿದೆ.

ಈ ಕಾರಣ ದುರಸ್ತಿ ಕಾರ್ಯ ಕೈಗೊಂಡಿದ್ದು ಇಂದು ಮತ್ತು ನಾಳೆ ನರಸಿಂಹರಾಜ ಕ್ಷೇತ್ರ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: