ಪ್ರಮುಖ ಸುದ್ದಿ

ಕೊಡಗಿನಲ್ಲಿ ಭಾರೀ ಮಳೆ ಸಾಧ್ಯತೆ

ರಾಜ್ಯ( ಮಡಿಕೇರಿ) ಜು.3 :- ಕೊಡಗಿನಲ್ಲಿ ಜು.5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ (64.5 ಮಿ.ಮೀ ನಿಂದ 115.5 ಮಿ.ಮೀ. ವರೆಗೆ ಮಳೆ ಬೀಳುವ ಸಾಧ್ಯತೆ) ಘೋಷಿಸಲಾಗಿದೆ.
ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಜಿಲ್ಲಾಧಿಕಾರಿಯವರ ಕಚೇರಿಯ ನಿಯಂತ್ರಣಾ ಕೊಠಡಿ ಸಂ: 1077 (ಜಿಲ್ಲೆಯೊಳಗೆ) ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೋರಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: