ಪ್ರಮುಖ ಸುದ್ದಿ

ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದ ಸಿಎಂ

ರಾಜ್ಯ(ಬೆಂಗಳೂರು), ಜು.6:- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನೇಕಾರ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು.

ಜವಳಿ ಖಾತೆ  ಸಚಿವ ಶ್ರೀಮಂತ ಬಿ.ಪಾಟೀಲ್ , ಕೈಮಗ್ಗ ಮತ್ತು ಜವಳಿ ಇಲಾಖೆ ಕಾರ್ಯದರ್ಶಿ ಮಹೇಶ್ವರ ರಾವ್  ಮತ್ತಿತರರು ಉಪಸ್ಥಿತರಿದ್ದರು.(ಜಿ.ಕೆ,ಎಸ್.ಎಚ್)

Leave a Reply

comments

Related Articles

error: