ಮೈಸೂರು

17ನೇ ಚಾತುರ್ಮಾಸ್ಯ ವೃತ ಆಚರಿಸುತ್ತಿರುವ ಶ್ರೀ ದತ್ತವಿಜಯಾನಂದತೀರ್ಥ ಸ್ವಾಮೀಜಿಯವರಿಗೆ ಅಭಿನಂದನೆ

ಮೈಸೂರು,ಜು.6:- ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಕಿರಿಯ ಯತಿಗಳಾದ   ದತ್ತವಿಜಯಾನಂದತೀರ್ಥ ಸ್ವಾಮೀಜಿಯವರು 17ನೇ ಚಾತುರ್ಮಾಸ್ಯ ವೃತವನ್ನಾಚರಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಆಶ್ರಮದಲ್ಲಿ ಮೈಸೂರಿನ ಶ್ರೀ ರಾಘವೇಂದ್ರ ಪ್ರತಿಷ್ಠಾನದ ವತಿಯಿಂದ ಇಂದು ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭ ಶ್ರೀ ರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಮೋಘ ನಾಗರಾಜ್‍ ಮತ್ತಿತರರು ಉಪಸ್ಥಿತರಿದ್ದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: