ಮೈಸೂರು

ಡಾ.ಬಾಬು ಜಗಜೀವನ್ ರಾಮ್ ಪ್ರತಿಮೆಗೆ ಮಾಲಾರ್ಣೆಗೈದು ಗೌರವ ಅರ್ಪಿಸಿದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್

ಮೈಸೂರು,ಜು.6:- ಭಾರತದ ಮಾಜಿ ಉಪಪ್ರಧಾನಿಗಳಾದ ದಿವಂಗತ ಡಾ. ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆಯ ಅಂಗವಾಗಿ ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಡಾ.ಬಾಬು ಜಗಜೀವನ್ ರಾಮ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯಾದ   ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: