ಪ್ರಮುಖ ಸುದ್ದಿ

ಕೊರೋನಾ ಹೆಚ್ಚಳ : ಸರ್ಕಾರದ ವೈಫಲ್ಯ ಕುರಿತು ಕೆಪಿಸಿಸಿ ಸಭೆ

ರಾಜ್ಯ(ಬೆಂಗಳೂರು)ಜು.6:-  ಕೊರೋನಾ ಸೋಂಕು ಹೆಚ್ಚಳ ಹಾಗೂ ಅದನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರದ ವೈಫಲ್ಯದ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಬೆಂಗಳೂರು ನಗರದ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಮಾಜಿ ಮೇಯರ್ ಗಳ ಜತೆ ಸಭೆ ನಡೆಸಿದರು.

ಈ ಸಭೆಯಲ್ಲಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಕೊರೋನಾ ಟಾಸ್ಕ್ ಫೋರ್ಸ್ ಅಧ್ಯಕ್ಷ ರಮೇಶ್ ಕುಮಾರ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: