ಮೈಸೂರು

ಕಾಗಲವಾಡಿ ಶಿವಣ್ಣ ಬಿಜೆಪಿ ಸೇರ್ಪಡೆ

ಮಾಜಿ ಸಂಸತ್ ಸದಸ್ಯ,ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಮಾಜಿ ಅಧ್ಯಕ್ಷ, ರಾಷ್ಟ್ರೀಯ ಎಸ್.ಸಿ ಕಮಿಷನ್ ಮಾಜಿ ಸದಸ್ಯ, ಕಾಗಲವಾಡಿ ಎಂ ಶಿವಣ್ಣ ಣ ಅವರು ಬಿಜೆಪಿ ಸೇರ್ಪಡೆಗೊಂಡರು.

ಸೋಮವಾರ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.  ಯಡಿಯೂರಪ್ಪ ಶಿವಣ್ಣ ಅವರಿಗೆ ಬಿಜೆಪಿ ಪಕ್ಷದ ಶಾಲು ಹೊದಿಸಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: