ಮೈಸೂರು

ಜೂಜು ಅಡ್ಡೆಯ ಮೇಲೆ ದಾಳಿ : 12ಮಂದಿ ಬಂಧನ

ಮೈಸೂರು,ಜು.9:- ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು 12ಮಂದಿಯನ್ನು ವಿವಿ ಪುರಂ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬೃಂದಾವನ ಬಡಾವಣೆಯ ಪಿಕೆಟಿಬಿ ಸ್ಯಾನಿಟೋರಿಯಂ ಆಸ್ಪತ್ರೆಯ ಹಿಂಭಾಗ ಜೂಜಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು 12ಮಂದಿಯನ್ನು ಬಂಧಿಸಿದ್ದಾರೆ.  ಇನ್ಸಪೆಕ್ಟರ್ ಅರುಣ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: