ನಮ್ಮೂರುಮನರಂಜನೆಮೈಸೂರು

ಸಿಟಿಜನ್ ಕಾನ್ವೆಂಟ್ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮೈಸೂರಿನ ಉದಯಗಿರಿಯಲ್ಲಿರುವ ಸಿಟಿಜನ್ ಕಾನ್ವೆಂಟ್ ಶಾಲೆಯ ವಿದ್ಯಾರ್ಥಿಗಳು ಪ್ರದರ್ಶಿಸಿದ ಜಾನಪದ ನೃತ್ಯಕ್ಕೆ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಥಮ ಸ್ಥಾನ ಲಭಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎನ್.ಆರ್.ಮೊಹಲ್ಲದ ಸೈಂಟ್ ಅನೀಸ್ ಸ್ಕೂಲ್ ಅಲ್ಲಿ ಆಯೋಜಿಸಲಾಗಿತ್ತು.

ಕ್ಯಾಪ್ಷನ್ : ಚಿತ್ರದಲ್ಲಿ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳೊಂದಿಗೆ ಶಾಲೆಯ ಆಡಳಿತ ಮಂಡಳಿಯ ಸಂಸ್ಥಾಪಕ ಕಾರ್ಯದರ್ಶಿ, ಮುಖ್ಯೋಪಾಧ್ಯಾಯಿನಿ ಮಹಾಜಬೀನ್ ಹಾಗೂ ಶಿಕ್ಷಕಿಯರಾದ ರೂಪ ಮತ್ತು ಆಯೇಷ ಜಬೀನ್ ಉಪಸ್ಥಿತರಿರುವರು.

Leave a Reply

comments

Related Articles

error: