ಮೈಸೂರು

68 ಬೆಳ್ಳಿಯ ಮೂರ್ತಿ ವಶ

ಮೈಸೂರು-ನಂಜನಗೂಡು ಚೆಕ್ ಪೋಸ್ಟ್ ಬಳಿ ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 68 ಬೆಳ್ಳಿಯ ಚಿಕ್ಕ ಚಿಕ್ಕ ಮೂರ್ತಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೈಸೂರು ನಂಜನಗೂಡು ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿರುವ ವೇಳೆ ಮತದಾರರ ಮತ ಸೆಳೆಯಲು ಆಮಿಷದ ರೂಪದಲ್ಲಿ ಮತದಾರರಿಗೆ ಹಂಚಲು ಕೊಂಡೊಯ್ಯುತ್ತಿದ್ದ ದೇವರ ಚಿತ್ರವುಳ್ಳ 68 ಬೆಳ್ಳಿಯ ಮೂರ್ತಿ ಗಳನ್ನು ವಶಪಡಿಸಿಕೊಳ್ಳಲಾಗಿದೆ. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: