ಪ್ರಮುಖ ಸುದ್ದಿಮೈಸೂರು

ಸಚಿವರ ಜೊತೆ ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ಕೋವಿಡ್ 19 ಸ್ಥಿತಿಗತಿ ಚರ್ಚೆ

ಮೈಸೂರು/ಮಂಡ್ಯ,ಜು.18:-  ಕೆ ಆರ್ ಎಸ್ ನಲ್ಲಿ ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ನಾರಾಯಣ ಗೌಡ, ಸಂಸದರಾದ ಪ್ರತಾಪ್ ಸಿಂಹ, ಶಾಸಕರುಗಳಾದ ಜಿ.ಟಿ.ದೇವೇಗೌಡ, ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಜಿಪಂ ಸಿಇಒ ಮಿಶ್ರ ಅವರು ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ಕೋವಿಡ್ 19 ಸ್ಥಿತಿಗತಿಗಳ ಬಗ್ಗೆ ಚರ್ಚಿಸಿದರು. (ಜಿ.ಕೆ,ಎಸ್.ಎಚ್)

Leave a Reply

comments

Related Articles

error: