ಮೈಸೂರು

ಮೈಸೂರು ಜಿಲ್ಲೆಯಲ್ಲಿಂದು 220ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆ : 8ಮಂದಿ ಸಾವು

ಮೈಸೂರು,ಜು.28:- ಮೈಸೂರು ಜಿಲ್ಲೆಯಲ್ಲಿಂದು 220ಕೊರೋನಾ ವೈರಸ್ ಸೋಂಕು ಪ್ರಕರಣ ಪತ್ತೆಯಾಗಿದ್ದು ಸೊಂಕಿತರ ಸಂಖ್ಯೆ 3383ಕ್ಕೆ ಏರಿದೆ.

ಇಂದು 115ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 1011ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈಗ 2249ಸಕ್ರಿಯ ಪ್ರಕರಣಗಳಿವೆ. ಇಂದು 8ಮಂದಿ ಕೋವಿಡ್ ಗೆ  ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 123ಕ್ಕೇರಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: