ಮೈಸೂರು

ಖಾಲಿ ಮನೆ ಹಂಚಿಕೆ: ಮೊದಲು ಬಂದವರಿಗೆ ಆದ್ಯತೆ

ಮೈಸೂರು.ಜು.29 :- ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಚಿಕ್ಕೋನಹಳ್ಳಿ ಗ್ರಾಮದ ಕರ್ನಾಟಕ ಗೃಹ ಮಂಡಳಿ ಬಡಾವಣೆಯಲ್ಲಿ ಖಾಲಿ ಇರುವ ಮನೆಗಳನ್ನು “ಹೇಗಿದೆಯೋ ಹಾಗೇ” ಆಧಾರದ ಮೇಲೆ ಮೊದಲು ಬಂದವರಿಗೆ ಮೊದಲ ಆದ್ಯತೆಯ ಮೇರೆಗೆ ಹಂಚಿಕೆ ಮಾಡಲು ಸಾರ್ವಜನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ 08232-220478 ಅನ್ನು ಸಂಪರ್ಕಿಸುವಂತೆ ಕರ್ನಾಟಕ ಗೃಹ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಸ್.ಎಚ್)

Leave a Reply

comments

Related Articles

error: