ಕ್ರೀಡೆ

ಪದ್ಮಶ್ರೀ ಪ್ರಶಸ್ತಿ ಪಡೆದ ವಿರಾಟ್

ನವದೆಹಲಿ : ಕ್ರಿಕೆಟಿಗ, ಬ್ಯಾಟ್ಸ್ ಮನ್  ವಿರಾಟ್ ಕೊಹ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದರು.

ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದಲ್ಲಿ ವಿರಾಟ್ ಕೊಹ್ಲಿ ಕ್ರಿಕೆಟ್ ಜೀವನದಲ್ಲಿ ಮಾಡಿದ ಸಾಧನೆಗಾಗಿ  ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದರು. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: