ಮೈಸೂರು

ಹಿರಿಯ ಪತ್ರಕರ್ತ ಪ್ರೊ.ಎಚ್ಚೆಲ್ಕೆ ಇನ್ನಿಲ್ಲ

ಮಂಡ್ಯ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ, ಸಾಹಿತಿ, ಪ್ರಗತಿಪರ ಚಿಂತಕರಾಗಿದ್ದ ಪ್ರೊ.ಎಚ್.ಎಲ್.ಕೇಶವಮೂರ್ತಿ(78) ನಿಧನ ಇಹಲೋಕ ತ್ಯಜಿಸಿದ್ದಾರೆ.
ಎಚ್ಚೆಲ್ಕೆ ಎಂದೇ ಚಿರಪರಿಚಿತರಾಗಿದ್ದ ಅವರು ಹಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದರು. ಗುರುವಾರ ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ .
ಕರ್ನಾಟಕ ರಾಜ್ಯೋತ್ಸವ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃರಾಗಿದ್ದ ಕೇಶವಮೂರ್ತಿ ಅವರು ಅಪಾರ ಅಭಿಮಾನಿಗಳನ್ನು, ಬಂಧುಗಳನ್ನು ಅಗಲಿದ್ದಾರೆ. (ಎಸ್.ಎನ್-ಎಸ್.ಎಚ್)

Leave a Reply

comments

Related Articles

error: