ಪ್ರಮುಖ ಸುದ್ದಿ

ಕಾಂಗ್ರೆಸ್ ಕಿಸಾನ್ ಘಟಕದ ಚೆರಿಯಪಂಡ ಸನ್ನಿ ಕುಶಾಲಪ್ಪ ನೇಮಕ

ರಾಜ್ಯ( ಮಡಿಕೇರಿ) ಆ. 4 :- ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಕಾನೂರು ಗ್ರಾಮದ ಚೆರಿಯಪಂಡ ಸನ್ನಿ ಕುಶಾಲಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: