ಮೈಸೂರು

ಮೈಸೂರು ಜಿಲ್ಲೆಯಲ್ಲಿಂದು 261 ಮಂದಿಗೆ ಕೊರೋನಾ ಪಾಸಿಟಿವ್ ದೃಢ : 11ಮಂದಿ ಸಾವು

ಮೈಸೂರು,ಆ.5:- ಮೈಸೂರು ಜಿಲ್ಲೆಯಲ್ಲಿಂದು 261 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. 112 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 11 ಮಂದಿ ಸಾವನ್ನಪ್ಪಿದ್ದಾರೆ.

ಇದುವರೆಗೆ  6,115 ಸೋಂಕಿತರಿದ್ದು, ಅವರಲ್ಲಿ  2,342 ಮಂದಿ ಗುಣಮುಖರಾಗಿದ್ದಾರೆ.  3,579 ಸಕ್ರಿಯ ಪ್ರಕರಣಗಳಿವೆ. ಒಟ್ಟು 194 ಮಂದಿ ಸಾವನ್ನಪ್ಪಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: